ಕೈಗೆ ಬಂದ ತುತ್ತು ಬಾಯಿಗೆ ಬರದಂತಾದ ನಿರಾಸೆ ಒಂದೆಡೆಯಾದರೆ, ಸೋಲಿನ ದವಡೆಯಿಂದ ಪಾರಾದ ಸಂಭ್ರಮ ಮತ್ತೊಂದೆಡೆ. ವೆಲ್ಲಿಂಗ್ಟನ್‌ನ ಬೇಸಿನ್ ರಿಸರ್ವ್ ಮೈದಾನದಲ್ಲಿ ನಡೆದ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ರೋಚಕ ಡ್ರಾನಲ್ಲಿ ಅಂತ್ಯಕಂಡಿದೆ.