ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ (Mysuru Dasara 2026) ಚಿನ್ನದ ಅಂಬಾರಿ ಹೊರುವ ಆನೆ ಯಾರು ಅನ್ನೋ ಕುತೂಹಲಕ್ಕೆ ಈಗ ಬಹುತೇಕ ಉತ್ತರ ಸಿಕ್ಕಂತಾಗಿದೆ. ಅಂಬಾರಿ ಹೊರುವ ಆನೆಗಳ ರೇಸ್‌ನಲ್ಲಿದ್ದ ಮಹೇಂದ್ರನಿಗೆ ತಾಲೀಮಿನಲ್ಲಿ ಹಿನ್ನಡೆಯಾಗಿದ್ದು, ಧನಂಜಯನ ಆಯ್ಕೆ ಬಹುತೇಕ ಖಚಿತವಾಗಿದೆ.
Back to Top News
Top
October 9, 2026 at 6:46 AM
ಮೈಸೂರು ದಸರಾ 2026: ಚಿನ್ನದ ಅಂಬಾರಿ ಹೊರಲು ಧನಂಜಯನ ಆಯ್ಕೆ ಬಹುತೇಕ ಖಚಿತ
Public TV Kannada
Excerpt from Public TV Kannada.