ಕರ್ನಾಟಕದ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರು ಕ್ಲಾಸ್ ತೆಗೆದುಕೊಂಡಿದ್ದಾರೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ನಡೆಯುವ ಹೋರಾಟಗಳನ್ನು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧದ ಹೋರಾಟಗಳೆಂದು ಸರಿಯಾಗಿಯೇ ಅರ್ಥೈಸಿಕೊಂಡಿರುವ ಸಾಮ್ರಾಟ್ ಆರ್.ಅಶೋಕ್ ಅವರಿಗೆ ಧನ್ಯವಾದಗಳು ಎಂದಿದ್ದಾರೆ.
Back to Top News
Top
October 17, 2026 at 1:17 PM
“ವಂದೇ ಮಾತರಂ ಓದಲು ಬರದವರಿಂದ ಇಂಗ್ಲಿಷ್ ಅರ್ಥೈಸಿಕೊಳ್ಳುವ ನಿರೀಕ್ಷೆಯಿಲ್ಲ”; ಆರ್. ಅಶೋಕ್ಗೆ ಹರಿಪ್ರಸಾದ್ ತಿರುಗೇಟು!
Oneindia Kannada
Excerpt from Oneindia Kannada.