ಸಚಿವ ವಿಜಯಾನಂದ ಕಾಶಪ್ಪನವರ್ ಅವರು ಸನಾತನ ಧರ್ಮ, ವೀರ ಸಾವರ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. ಕ್ಷೇತ್ರ ಮರುವಿಂಗಡಣೆ ಮಸೂದೆ ವಿರೋಧಿಸಿ, ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದಕ್ಷಿಣ ಭಾರತಕ್ಕೆ ಅನ್ಯಾಯವಾಗಬಾರದು ಎಂದಿರುವ ಅವರು, 2029ಕ್ಕೆ ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದು, ರಾಜ್ಯ…