ನಿರ್ದೇಶಕ ತರುಣ್ ಸುಧೀರ್ ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕಾಟೇರ ಯಶಸ್ಸಿನ ನಂತರ ನಿರ್ದೇಶನದಿಂದ ದೂರ ಉಳಿದಿರುವುದಕ್ಕೆ ಕಾರಣಗಳನ್ನು ಅವರು ಹಂಚಿಕೊಂಡಿದ್ದಾರೆ. ದರ್ಶನ್ ಅವರೊಂದಿಗೆ ಯೋಜಿಸಿದ್ದ ಸಿಂಧೂರ ಲಕ್ಷ್ಮಣ ಸಿನಿಮಾ ಮುಂದಕ್ಕೆ ಹೋಗಿದ್ದು, ಹೊಸ ಸ್ಕ್ರಿಪ್ಟ್ ಬರೆಯುವಲ್ಲಿ ನಿರತರಾಗಿದ್ದಾರೆ.
Back to Entertainment
Entertainment
October 10, 2026 at 4:08 AM
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್
TV9 Kannada
Excerpt from TV9 Kannada.