ಹೆಬ್ರಿ: ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ-ಆಗಮಿಕರ ಮತ್ತು ಉಪಾದಿವಂತರ ಒಕ್ಕೂಟದ ಉಡುಪಿ ಜಿಲ್ಲೆಯ ಮೊದಲ ಸಾಮರಸ್ಯ ಸಭೆಯನ್ನು ಸೆಪ್ಟೆಂಬರ್‌ 9 ಮತ್ತು 10ರಂದು ಹಮ್ಮಿಕೊಳ್ಳಲಾಗಿದೆ.