ವಾಷಿಂಗ್ಟನ್: ಇತ್ತೀಚೆಗಷ್ಟೇ ನಡೆದ ಈ ಜಾಗತಿಕ ಕ್ರಿಪ್ಟೋ ಮಾರುಕಟ್ಟೆ ಕುಸಿತ, ಮೈಕ್ರೋಸಾಫ್ಟ್ ಸಾಫ್ಟ್‌ವೇರ್ ಸ್ಥಗಿತ ಹಾಗೂ ಅಮೆರಿಕದ ವಿಮಾನಯಾನ ಸೇವೆಗಳ ವ್ಯತ್ಯಯದಿಂದ ಕಂಗೆಟ್ಟಿದ್ದ ಜನತೆಗೆ ಇದೀಗ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ.