ಲಕ್ನೋ: ಪಾಟ್ನಾದಿಂದ ಲಕ್ನೋಗೆ (Lucknow) ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ (IndiGo Flight) ಸಿಡಿಲು ಬಡಿದು (Lightning), ಮೂತಿ ಜಖಂಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 104 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತಿದ್ದ ವಿಮಾನ 17,000 ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿತ್ತು. ಈ ವೇಳೆ ಸಿಡಿಲು ಬಡಿದಿದೆ.
Back to Top News
Top
October 8, 2026 at 2:12 AM
17,000 ಅಡಿ ಎತ್ತರದಲ್ಲಿ ಹಾರಾಡುತ್ತಿದ್ದ ಇಂಡಿಗೋ ವಿಮಾನಕ್ಕೆ ಬಡಿದ ಸಿಡಿಲು – ಮೂತಿ ಜಖಂ
Public TV Kannada
Excerpt from Public TV Kannada.