ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ನಡೆದ ಗುಂಡಿನ ದಾಳಿಯ ಬಳಿಕ ಸ್ಟಾರ್ ನಟರ ಮನೆಗಳ ಸುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಆದರೆ ಪ್ರತಿಯೊಬ್ಬ ನಟರಿಗೂ ಪ್ರತ್ಯೇಕವಾಗಿ ಭದ್ರತೆ ನೀಡುವುದು ಪ್ರಾಯೋಗಿಕವಾಗಿ ಸಾಧ್ಯವಿಲ್ಲ ಎಂದು ಫೆಡರೇಷನ್ ಆಫ್ ವೆಸ್ಟರ್ನ್ ಇಂಡಿಯಾ ಸೈನ್ ಎಂಪ್ಲಾಯೀಸ್ ಮುಖ್ಯ ಸಲಹೆಗಾರ ಅಶೋಕ್ ಪಂಡಿತ್ ಅಭಿಪ್ರಾಯಪಟ್ಟಿದ್ದಾರೆ.