ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷರಾಗಿ ಜಯ್ ಶಾ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಲಿಯಲ್ಲಿ ನಡೆದ ಸಭೆಯಲ್ಲಿ ಅವರ ನಾಯಕತ್ವದ ಮೇಲೆ ವಿಶ್ವಾಸ ವ್ಯಕ್ತಪಡಿಸಲಾಗಿದ್ದು, ಕ್ರಿಕೆಟ್‌ನ ಜಾಗತಿಕ ವಿಸ್ತರಣೆಗೆ ಒತ್ತು ನೀಡಲಾಗುವುದು.
Back to Sports
Sports
November 16, 2026 at 6:32 AM
ICC: 2028ರ ಒಲಿಂಪಿಕ್ಸ್ನಲ್ಲಿ ಕ್ರಿಕೆಟ್ ಕನಸಿಗೆ ಬಲ; ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಮರುನೇಮಕ!
Asianet Suvarna Sports
Excerpt from Asianet Suvarna Sports.