ಹಾಸನ: ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಣ ಸುಲಿಗೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಕೆಲವು ದಾಖಲೆಗಳನ್ನು ಬಿಡುಗಡೆ ಮಾಡಿ, ಜಿಲ್ಲಾಡಳಿತದ ಕಾರ್ಯವೈಖರಿ ವಿರುದ್ಧ ಪ್ರಶ್ನೆಗಳನ್ನು ಎತ್ತಿದ್ದಾರೆ. ಕುಮಾರಸ್ವಾಮಿ ಬಿಡುಗಡೆ ಮಾಡಿರುವ ದಾಖಲೆಗಳಲ್ಲೇನಿದೆ?