ಕನ್ನಡ ಚಿತ್ರರಂಗದ ಸದ್ಯದ ಪರಿಸ್ಥಿತಿ ಬಗ್ಗೆ ಹಿರಿಯ ನಿರ್ಮಾಪಕ ಕೆ. ಮಂಜು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಕೊವಿಡ್ ಬರುವುದಕ್ಕೂ ಮುನ್ನ ಪಡೆಯುತ್ತಿದ್ದ ಸಂಭಾವನೆಯನ್ನು ತೆಗೆದುಕೊಂಡು ಹೀರೋಗಳು ಸಿನಿಮಾ ಮಾಡಿದರೆ ಚಿತ್ರರಂಗ ತುಂಬಾ ಚೆನ್ನಾಗಿರುತ್ತದೆ’ ಎಂದು ಅವರು ಹೇಳಿದ್ದಾರೆ. ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..