ನಮನ್ ಧೀರ್ ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ 15 ಎಸೆತಗಳಲ್ಲಿ 42 ರನ್ ಸಿಡಿಸಿ ಭಾರತಕ್ಕೆ ಗೆಲುವು ತಂದುಕೊಟ್ಟರು. ಈ ಪ್ರದರ್ಶನದಿಂದ ಅವರು 17 ವರ್ಷಗಳ ಹಳೆಯ ಟಿ20 ದಾಖಲೆಯನ್ನು ಮುರಿದರು. ಏಳನೇ ಕ್ರಮಾಂಕದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಇರ್ಫಾನ್ ಪಠಾಣ್ ಅವರ ದಾಖಲೆ ಈಗ ನಮನ್ ಪಾಲಾಗಿದೆ.