ವುಮೆನ್ಸ್ ಪ್ರೀಮಿಯರ್ ಲೀಗ್​ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ತನ್ನ ಅಂತಿಮ ಆಟಗಾರ್ತಿಯರ ಪಟ್ಟಿಯನ್ನು ಪ್ರಕಟಿಸಿದೆ. ಸ್ಟಾರ್ ಆಲ್‌ರೌಂಡರ್ ಎಲ್ಲಿಸ್ ಪೆರ್ರಿ ಮರಳಿರುವುದು ಆರ್‌ಸಿಬಿ ಪಾಳಯಕ್ಕೆ ಆನೆ ಬಲ ತಂದಿದ್ದರೆ, ಕಳೆದ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗ್ರೇಸ್ ಹ್ಯಾರಿಸ್ ಸೇರಿ ನಾಲ್ವರು…