ರಾಖಿ ಸಾವಂತ್ ವಿರುದ್ಧ ಬಂಧನದ ವಾರೆಂಟ್ ಹೊರಡಿಸಲಾಗಿದೆ. 2010 ರಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ನಟಿ ರಾಖಿ ಸಾವಂತ್ ವಿರುದ್ಧ ಇದೀಗ ಬಂಧನದ ವಾರೆಂಟ್ ಹೊರಡಿಸಲಾಗಿದೆ. ಉತ್ತರ ಪ್ರದೇಶದ ಝಾನ್ಸಿಯ ನ್ಯಾಯಾಲಯವೊಂದು ರಾಖಿ ವಿರುದ್ಧ ಬಂಧನದ ವಾರೆಂಟ್ ಹೊರಿಡಿಸಿದ್ದು, ಪ್ರಕರಣದ ವಿವರ ಇಲ್ಲಿದೆ...