ನವದೆಹಲಿ: ದೇಶದ ಮೂರು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಒಟ್ಟು 5 ವಿಧಾನಸಭಾ ಕ್ಷೇತ್ರಗಳು ಮತ್ತು 1 ಲೋಕಸಭಾ ಕ್ಷೇತ್ರಕ್ಕೆ ಇಂದು ಉಪಚುನಾವಣೆಯ(By Election) ಮತದಾನ ನಡೆಯುತ್ತಿದೆ. ಇಂದು ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ.
Back to Top News
Top
October 6, 2026 at 3:32 AM
5 ವಿಧಾನಸಭಾ, 1 ಲೋಕಸಭಾ ಕ್ಷೇತ್ರಕ್ಕೆ ಮತದಾನ ಆರಂಭ
Public TV Kannada
Excerpt from Public TV Kannada.