ನ್ಯೂಜಿಲೆಂಡ್ ವಿರುದ್ಧದ ನಾಲ್ಕನೇ T20 ಪಂದ್ಯದಲ್ಲಿ ಭಾರತ ತಂಡ 87 ರನ್‌ಗಳಿಂದ ಸೋಲನುಭವಿಸಿದೆ. ಈ ಸೋಲಿನಿಂದಾಗಿ ನ್ಯೂಜಿಲೆಂಡ್ ನೆಲದಲ್ಲಿ ಭಾರತದ 10 ಪಂದ್ಯಗಳ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ. 7 ವರ್ಷಗಳ ಬಳಿಕ ಟೀಂ ಇಂಡಿಯಾ ಅಲ್ಲಿ ಟಿ20 ಸೋತಿದೆ.
Back to Sports
Sports
October 30, 2026 at 12:34 PM
7 ವರ್ಷಗಳ ಬಳಿಕ ನ್ಯೂಜಿಲೆಂಡ್ನಲ್ಲಿ ಸೋತ ಭಾರತ; ಶ್ರೇಯಸ್ ಅಯ್ಯರ್ ಹೇಳಿದ್ದೇನು?
TV9 Kannada
Excerpt from TV9 Kannada.