ಟೆಲ್‌ಅವಿವ್‌: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಇಸ್ರೇಲ್‌ನ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ್ದಾರೆ.