ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಎಂಬುದು ನಿವೃತ್ತ ಅಂತರರಾಷ್ಟ್ರೀಯ ಕ್ರಿಕೆಟ್ ತಾರೆಗಳು ಭಾಗವಹಿಸುವ ಒಂದು ಪ್ರಮುಖ ಟಿ20 ಕ್ರಿಕೆಟ್ ಪಂದ್ಯಾವಳಿಯಾಗಿದೆ. ಇದರ ಮೂರನೇ ಆವೃತ್ತಿಯ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ ವೆಸ್ಟ್ ಇಂಡೀಸ್ ಚಾಂಪಿಯನ್ಸ್ ತಂಡವು ಇಂಗ್ಲೆಂಡ್ ತಂಡವನ್ನು ಸೋಲಿಸಿ ಚೊಚ್ಚಲ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.
Back to Sports
Sports
October 19, 2026 at 1:52 AM
WCL 2026: ವೆಸ್ಟ್ ಇಂಡೀಸ್ ‘ಚಾಂಪಿಯನ್ಸ್’
TV9 Kannada
Excerpt from TV9 Kannada.