ಏಷ್ಯನ್ ಗೇಮ್ಸ್ ಕ್ರಿಕೆಟ್ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯಗಳು ನಾಳೆಯಿಂದ (ಸೆ.28) ಶುರುವಾಗಲಿದೆ. ಮೊದಲ ಕ್ವಾರ್ಟರ್ ಫೈನಲ್ನಲ್ಲಿ ಪಾಕಿಸ್ತಾನ್ ತಂಡ ಹಾಂಗ್ ಕಾಂಗ್ ತಂಡವನ್ನು ಎದುರಿಸಿದರೆ, ದ್ವಿತೀಯ ಕ್ವಾರ್ಟರ್ ಫೈನಲ್ ಮ್ಯಾಚ್ನಲ್ಲಿ ಟೀಮ್ ಇಂಡಿಯಾ ಅಫ್ಘಾನಿಸ್ತಾನ್ ವಿರುದ್ಧ ಕಣಕ್ಕಿಳಿಯಲಿದೆ.
Back to Sports
Sports
September 27, 2026 at 7:31 AM
ಏಷ್ಯನ್ ಗೇಮ್ಸ್: ಹೀಗಾದ್ರೆ ಮಾತ್ರ ಭಾರತ vs ಪಾಕಿಸ್ತಾನ್ ಮುಖಾಮುಖಿ
TV9 Kannada
Excerpt from TV9 Kannada.