ಭಾರತ ವಿರುದ್ಧದ ಏಕದಿನ ಸರಣಿಗೆ ನ್ಯೂಜಿಲೆಂಡ್ ತಂಡದಲ್ಲಿ ಮಹತ್ವದ ಬದಲಾವಣೆಗಳಾಗಿವೆ. ಬ್ಲೇರ್ ಟಿಕ್ನರ್, ಲಾಕಿ ಫರ್ಗುಸನ್ ಗಾಯದಿಂದ ಸರಣಿಯಿಂದ ಹೊರಬಿದ್ದಿದ್ದರೆ, ಮ್ಯಾಟ್ ಹೆನ್ರಿ ಮೂರನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಕ್ರಿಸ್ಟಿಯನ್ ಕ್ಲಾರ್ಕ್ ತಂಡ ಸೇರಿದ್ದಾರೆ.