Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಸೆಪ್ಟೆಂಬರ್ 24) ಲೀಟರ್‌ ಪೆಟ್ರೋಲ್‌, ಡೀಸೆಲ್‌ ಬೆಲೆ ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ.