ಚಿಕ್ಕಮಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದ ಚಿಕ್ಕಕೆರೆಯಲ್ಲಿ ನಡೆದಿದೆ. 12 ವರ್ಷದ ತರುಣ್, ಭುವನ್ ಹಾಗೂ ಲಿಖಿತ್ ಮೃತ ಮಕ್ಕಳು.
Back to Top News
Top
October 6, 2026 at 11:21 AM
ಚಿಕ್ಕಮಗಳೂರು | ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ದುರ್ಮರಣ
Public TV Kannada
Excerpt from Public TV Kannada.