ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ನಡೆದ ಮದಕರಿನಾಯಕ ಜಯಂತೋತ್ಸವದಲ್ಲಿ ನಟ ಕಿಚ್ಚ ಸುದೀಪ್ ಭಾಗಿಯಾಗಿ ಅಭಿಮಾನಿಗಳ ಗಮನ ಸೆಳೆದರು. ಸುದೀಪ್ ಆಗಮಿಸುತ್ತಿದ್ದಂತೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.
Back to Top News
Top
October 13, 2026 at 3:45 PM
ಚಿತ್ರದುರ್ಗ ಮದಕರಿನಾಯಕ ಜಯಂತೋತ್ಸವದಲ್ಲಿ ಕಿಚ್ಚ ಸುದೀಪ್ ಹವಾ; ಬರಿಗಾಲಲ್ಲೇ ವೇದಿಕೆಗೆ ಬಂದ ನಟ
Public TV Kannada
Excerpt from Public TV Kannada.