ಬೆಂಗಳೂರು: ಬೆಂಗಳೂರು ಅಭಿವೃದ್ಧಿಗೆ ಮೆಟ್ರೋ ಅತ್ಯಗತ್ಯ. ಆದರೆ ಇದೇ ಮೆಟ್ರೋ ಕಾಮಗಾರಿ (Metro Work) ಈಗ ಜನರ ಪಾಲಿಗೆ ಸಂಕಷ್ಟವಾಗಿ ಪರಿಣಮಿಸಿದೆ. ಕೆ.ಆರ್.ಪುರಂನಿಂದ ಹೆಬ್ಬಾಳ, ಏರ್‌ಪೋರ್ಟ್ ರಸ್ತೆವರೆಗಿನ ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಇಳಿದ ಸಚಿವ ಕೃಷ್ಣಬೈರೇಗೌಡರಿಗೆ (Krishna Byre Gowda) ಕಂಡಿದ್ದು ಅಸಮರ್ಪಕ ಕಾಮಗಾರಿ ನಿರ್ವಹಣೆ.