-ಶರದ್‌ ಪವಾರ್‌ ಆರೋಗ್ಯ ವಿಚಾರಿಸಿದ ಮೋದಿ ಮುಂಬೈ: ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ (Sharad Pawar) ಅವರ ಆರೋಗ್ಯ ಸ್ಥಿರವಾಗಿದ್ದು, ಸದ್ಯ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಕ್ಕೂ ಮುನ್ನ ಶರದ್ ಪವಾರ್ ಅವರನ್ನು ಪುಣೆಯ (Pune) ಮಲ್ಟಿ-ಸ್ಪೆಷಾಲಿಟಿ ಹೆಲ್ತ್‌ಕೇರ್‌ ಸೆಂಟರ್‌ಗೆ ದಾಖಲಿಸಲಾಗಿತ್ತು.