ಕ್ರಿಕೆಟ್‌ ಲೋಕದಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ತಲುಪಿದ್ದಾರೆ. ತಮ್ಮ ವೃತ್ತಿಜೀವನದ 55ನೇ ಏಕದಿನ ಶತಕ ದಾಖಲಿಸಿರುವ ಕಿಂಗ್ ಕೊಹ್ಲಿ ಮತ್ತೊಮ್ಮೆ ಅಭಿಮಾನಿಗಳ ಗಮನ ಸೆಳೆದಿದ್ದಾರೆ.