ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲಿನ ಗುಂಡಿನ ದಾಳಿ ಪ್ರಕರಣದ ತನಿಖೆ ತೀವ್ರಗೊಂಡಿದೆ. ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಇದರ ಬೆನ್ನಲ್ಲೇ ಪ್ರಕರಣ ಕುರಿತ ಮಹತ್ವದ ಅಪ್‌ಡೇಟ್‌ನ್ನು ಮಹಾರಾಷ್ಟ್ರ ಸಿಎಂ ನೀಡಿದ್ದಾರೆ.