ಅಗರ್ತಲಾ: ಕಳ್ಳಸಾಗಣೆ ವಿರೋಧಿ ಕಾರ್ಯಾಚರಣೆ ವೇಳೆ ಸ್ಥಳೀಯರು ಮತ್ತು ಗಡಿ ಭದ್ರತಾ ಪಡೆ (BSF) ಸಿಬ್ಬಂದಿ ನಡುವೆ ಘರ್ಷಣೆ ನಡೆದಿದ್ದು, ನಾಲ್ವರು ಯೋಧರು ಗಾಯಗೊಂಡಿದ್ದಾರೆ. ಈ ಘಟನೆ ತ್ರಿಪುರಾದ ಸೆಪಹಿಜಲಾ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ.
Back to Top News
Top
November 3, 2026 at 6:23 AM
ಸ್ಮಗ್ಲಿಂಗ್ ತಡೆಯಲು ಹೋಗಿದ್ದ ಬಿಎಸ್ಎಫ್ ಸಿಬ್ಬಂದಿ ಮೇಲೆ ಸ್ಥಳೀಯರಿಂದ ಹಲ್ಲೆ – 8 ಮಂದಿ ಅರೆಸ್ಟ್
Public TV Kannada
Excerpt from Public TV Kannada.