IPL 2027L: ಇಂಡಿಯನ್ ಪ್ರೀಮಿಯರ್ ಲೀಗ್ 2027ರ ಹರಾಜಿಗೂ ಮುನ್ನ ಫ್ರಾಂಚೈಸಿಗಳ ನಡುವೆ ಭಾರಿ ಬದಲಾವಣೆಯ ಮುನ್ಸೂಚನೆಗಳು ಸಿಕ್ಕಿವೆ. ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮಟ್ಟದ ಆಟಗಾರರ ಅದಲಿ-ಬದಲಿ (ಟ್ರೇಡ್)ಗೆ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ಸಜ್ಜಾಗಿವೆ ಎಂಬ ಸುದ್ದಿ ಕ್ರಿಕೆಟ್ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.