ನಟ ಧನ್ವೀರ್ ಗೌಡ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ ಎಂದು ವರದಿಯಾಗಿದೆ.. ಲಭ್ಯವಿರುವ ಮಾಹಿತಿಯ ಪ್ರಕಾರ, ಭೋಜರಾಜ್ ಎಂಬುವವರು ಧನ್ವೀರ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.