ಬೆಂಗಳೂರು: ಯುವತಿಯ ವಿಡಿಯೋ ಮಾಡಿದ ಆರೋಪ ಕೇಳಿ ಬಂದಿದ್ದು, ಮೆಟ್ರೋ ನಿಲ್ದಾಣದ ಒಳಗೆಯೇ ಯುವತಿಯರಿಗೆ ಸೇಫ್ಟಿ ಇಲ್ವಾ ಎಂಬ ಪ್ರಶ್ನೆ ಮೂಡಿದೆ. ವೈಟ್‌ಫೀಲ್ಡ್‌ನ (White Field) ಕಾಡುಗೋಡಿ ಮೆಟ್ರೋ ನಿಲ್ದಾಣದಲ್ಲಿ (Kadugodi Metro Station) ಈ ಘಟನೆ ನಡೆದಿದೆ. ಯುವತಿಯ ವಿಡಿಯೋ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನ ಹಿಡಿದು ಆಕೆ ತರಾಟೆಗೆ ತೆಗೆದುಕೊಂಡಿದ್ದಳು.