ತಮ್ಮ ಬಗ್ಗೆ ಅಪಪ್ರಚಾರ ಮಾಡುವ ನೆಟ್ಟಿಗರ ವಿರುದ್ಧ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಪೊಲೀಸರು ದೂರನ್ನು ಸ್ವೀಕರಿಸಿದ್ದು, ಹಸ್ತಾಂತರಿಸಲಾದ ಸಾಕ್ಷ್ಯಗಳ ಆಧಾರದ ಮೇಲೆ ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..