ಬೆಂಗಳೂರು: KSRP ಕಾನ್ಸ್‌ಟೇಬಲ್ ಪರೀಕ್ಷೆಯಲ್ಲಿ ಕೇವಲ 25 ಅಂಕ ಪಡೆದಿದ್ದ ಹಾವೇರಿ ಜಿಲ್ಲೆಯ ಅಭ್ಯರ್ಥಿಯೊಬ್ಬ ಇತ್ತೀಚೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ( KEA) ನಡೆಸಿದ್ದ ಗ್ರಾಮ ಆಡಳಿತಾಧಿಕಾರಿ (VAO) ನೇಮಕಾತಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವುದು ಅನುಮಾನಕ್ಕೆ ಕಾರಣವಾಗಿದೆ.
Back to Top News
Top
October 28, 2026 at 12:26 PM
VAO Exam Scam: ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ ಅಕ್ರಮ! ತನಿಖೆಗೆ ಆದೇಶಿಸಿದ KEA, ಡಿಸಿಗೆ ಪತ್ರ
Oneindia Kannada
Excerpt from Oneindia Kannada.