ಬೆಳಗಿನ ತಿಂಡಿಗೆ ಪ್ರತಿದಿನ ಒಂದೇ ರೀತಿಯ ತಿಂಡಿ ತಿಂದು ಬೇಸರವಾಗಿದೆಯೇ? ಹಾಗಾದರೆ ದಕ್ಷಿಣ ಭಾರತದ ಸಾಂಪ್ರದಾಯಿಕ ತಿಂಡಿಯಾದ ಈ ಸ್ಪೆಷಲ್ ದೋಸೆಯನ್ನು ಒಮ್ಮೆ ಟ್ರೈ ಮಾಡಿ.