Rajyothsava Award: ಕಲೆ, ಸಾಹಿತ್ಯ, ಸಮಾಜ ಸೇವೆ, ಶಿಕ್ಷಣ, ಸಂಗೀತ ಹೀಗೆ ಹಲವು ವಿಭಾಗಗಳಲ್ಲಿ ಸೇವೆ ಮಾಡಿದ ವಿಶೇಷ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಡಗಡಿ ಅವರು ಇಂದು (ಅಕ್ಟೋಬರ್ 30) ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದಾರೆ.