ರಷ್ಯಾ ಮತ್ತು ಉಕ್ರೇನ್ ನಡುವೆ ತಕ್ಷಣದಿಂದ ಜಾರಿಗೆ ಬರುವಂತೆ ಇಂಧನ ವಲಯಕ್ಕೆ ಸಂಬಂಧಿಸಿದ ಕದನವಿರಾಮ ಒಪ್ಪಂದ ಏರ್ಪಟ್ಟಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಎರಡೂ ದೇಶಗಳು ಈ ಒಪ್ಪಂದಕ್ಕೆ ಸಮ್ಮತಿಸಿವೆ ಎಂದು ಅವರು ತಿಳಿಸಿದ್ದಾರೆ.
Back to Top News
Top
October 11, 2026 at 3:52 PM
‘ರಷ್ಯಾ-ಉಕ್ರೇನ್ ನಡುವೆ ತಕ್ಷಣದಿಂದ ಜಾರಿಗೆ ಬರುವಂತೆ ಇಂಧನ ಕದನವಿರಾಮ ಒಪ್ಪಂದ’; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ
TV9 Kannada
Excerpt from TV9 Kannada.