ಸಂಸಾರದಲ್ಲಿ ಗಂಡ-ಹೆಂಡತಿಯ ನಡುವೆ ನಂಬಿಕೆ ಎನ್ನುವುದು ಬಹಳ ಮುಖ್ಯ. ಆದರೆ ಇದೇ ನಂಬಿಕೆಗೆ ದ್ರೋಹವಾದಾಗ ಸಂಬಂಧದಲ್ಲಿ ಬಿರುಕು ಮೂಡುವುದು ಸಹಜ. ಸಂಗಾತಿ ಬೇರೊಬ್ಬರ ಜೊತೆ ಸಂಬಂಧ ಹೊಂದಿರುವುದು ತಿಳಿದರೆ ಯಾರಿಗಾದರೂ ಆಘಾತವಾಗುತ್ತದೆ.