ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳ್ಳಿತೆರೆಯಲ್ಲಿ ಮುಖ್ಯಮಂತ್ರಿ ಪಾತ್ರದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಸಿದ್ದರಾಮಯ್ಯ, ಇದೀಗ ಮೊದಲ ಬಾರಿಗೆ ಬಣ್ಣದ ಲೋಕದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
Back to Entertainment
Entertainment
September 24, 2026 at 5:25 PM
ಬಣ್ಣದ ಲೋಕಕ್ಕೆ ಟಗರು ಎಂಟ್ರಿ: ಮತ್ತೆ ‘ಮುಖ್ಯಮಂತ್ರಿ’ ಆಗಲಿದ್ದಾರೆ ಸಿದ್ದರಾಮಯ್ಯ!
TV9 Kannada
Excerpt from TV9 Kannada.