ಹಾಲಿ ಚಾಂಪಿಯನ್ ಆರ್​ಸಿಬಿ 2027ರ ಹರಾಜಿಗೂ ಮುನ್ನ ಆಸ್ಟ್ರೇಲಿಯಾದ ದೈತ್ಯ ಆಲ್ ರೌಂಡರ್ ಗ್ರೇಸ್ ಹ್ಯಾರಿಸ್ ಅವರನ್ನು ತನ್ನ ತಂಡದಿಂದ ಅಧಿಕೃತವಾಗಿ ಬಿಡುಗಡೆ ಮಾಡಿದೆ.