ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗಾಗಿ ಭಾರತ ತಂಡ ತನ್ನ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದ್ದು, ವೇಗದ ಬೌಲಿಂಗ್ ವಿಭಾಗವನ್ನು ಮತ್ತಷ್ಟು ಬಲಪಡಿಸಿದೆ. ಪುರುಷರ ಆಯ್ಕೆ ಸಮಿತಿಯು ಜಮ್ಮು ಮತ್ತು ಕಾಶ್ಮೀರದ ವೇಗಿ ಆಕಿಬ್ ನಬಿ ಅವರನ್ನು ಮೊದಲ ಮೂರು ಏಕದಿನ ಪಂದ್ಯಗಳಿಗೆ ತಂಡಕ್ಕೆ ಸೇರಿಸಿಕೊಂಡಿದೆ.
Back to Sports
Sports
October 31, 2026 at 6:00 PM
ನ್ಯೂಜಿಲೆಂಡ್ ಸರಣಿಗೆ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ: ವೇಗಿ ಆಕಿಬ್ ನಬಿ ಎಂಟ್ರಿ, ಪ್ರಸಿದ್ಧ್ ಕೃಷ್ಣ ಔಟ್
MyKhel Kannada
Excerpt from MyKhel Kannada.