ಕಳೆದ ವರ್ಷ ನಡೆದ ಪಹಲ್ಗಾಂ ದಾಳಿ ಬಳಿಕ ಭಾರತ- ಪಾಕಿಸ್ತಾನ ನಡುವಿನ ನೇರ ವ್ಯಾಪಾರ ಸ್ಥಗಿತಗೊಂಡಿದ್ದರೂ ಪಾಕಿಸ್ತಾನ ಭಾರತದಿಂದ ಅಗತ್ಯ ವಸ್ತುಗಳ ಆಮದು ನಿಲ್ಲಿಸಿಲ್ಲ. ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ 5876 ಕೋಟಿ ರು. ಮೌಲ್ಯದ ವಸ್ತುಗಳು ಭಾರತದಿಂದ ಪಾಕಿಸ್ತಾನಕ್ಕೆ ರಫ್ತಾಗಿದೆ.