ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಗಳನ್ನು ಪಾಲಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ನ್ಯಾಯಮೂರ್ತಿ ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ.
Back to Politics
Politics
October 12, 2026 at 4:34 PM
Karnataka News Live: ರಾಜ್ಯಕ್ಕೆ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ನೇಮಕ! ಕರ್ನಾಟಕದ 2ನೇ ಮಹಿಳಾ ರಾಜ್ಯಪಾಲರ ಹಿನ್ನೆಲೆ ಇಲ್ಲಿದೆ
Asianet Suvarna Politics
Excerpt from Asianet Suvarna Politics.