ಪ್ರಧಾನಿ ನರೇಂದ್ರ ಮೋದಿ ಅವರು ಏಷ್ಯನ್ ಗೇಮ್ಸ್ 2026ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳನ್ನು ದೆಹಲಿಯಲ್ಲಿ ಭೇಟಿಯಾಗಿ ಅಭಿನಂದಿಸಿದರು. ಈ ಕ್ರೀಡಾಕೂಟದಲ್ಲಿ ಭಾರತ 85 ಪದಕಗಳನ್ನು ಗೆದ್ದು ನಾಲ್ಕನೇ ಸ್ಥಾನ ಪಡೆದಿದ್ದು, ಮಹಿಳಾ ಕ್ರೀಡಾಪಟುಗಳ ಸಾಧನೆಯನ್ನು ಪ್ರಧಾನಿ ವಿಶೇಷವಾಗಿ ಶ್ಲಾಘಿಸಿದರು.
Back to Sports
Sports
October 15, 2026 at 3:08 PM
ಜಾಗತಿಕ ಕ್ರೀಡಾ ಕ್ಷೇತ್ರದಲ್ಲಿ ಭಾರತ ಮಿಂಚಿಂಗ್: 85 ಪದಕ ತಂದ ಕ್ರೀಡಾಪಟುಗಳು- ಪ್ರಧಾನಿ ಮೋದಿ ವಿಶೇಷ ಭೇಟಿ
Asianet Suvarna Sports
Excerpt from Asianet Suvarna Sports.