ಮೈಸೂರು: ನಾಡಹಬ್ಬ ಮೈಸೂರು ದಸರಾವನ್ನೂ ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗದಷ್ಟು ಕಾಂಗ್ರೆಸ್ ಸರ್ಕಾರ ಅಸಮರ್ಥವಾಗಿದೆ. ದಸರಾಗೆ ಹಾಲಿ ದಲಿತ ಸಚಿವರನ್ನು ಪ್ರವೇಶಿಸಲು ಬಿಡದೇ ಅವಮಾನ ಮಾಡಲಾಗಿದೆ. ಜೊತೆಗೆ ₹2,000 ಕೊಟ್ಟು ಟಿಕೆಟ್ ಖರೀದಿಸಿದರೂ ಜನಸಾಮಾನ್ಯರಿಗೆ ದಸರಾ ವೀಕ್ಷಣೆಗೆ ಅವಕಾಶ ಸಿಗದೇ ಅವ್ಯವಸ್ಥೆಯಾಗಿತ್ತು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು…