ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಟೋಕಿಯೊದಲ್ಲಿ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರನ್ನು ಭೇಟಿಯಾಗಿ ಕರ್ನಾಟಕ-ಜಪಾನ್ ಸಹಕಾರ ವಿಸ್ತರಣೆ ಕುರಿತು ಚರ್ಚಿಸಿದ್ದಾರೆ. 2027ರ ಕರ್ನಾಟಕ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗವನ್ನು ಆಹ್ವಾನಿಸಿ, ವಿಶೇಷ ಜಪಾನ್ ಪೆವಿಲಿಯನ್ ಸ್ಥಾಪಿಸುವ ಪ್ರಸ್ತಾವ…