ನವದೆಹಲಿ, ನವೆಂಬರ್ 3: ಐಪಿಎಲ್‌ನಲ್ಲಿ ಸೂರ್ಯಕುಮಾರ್ ಯಾದವ್ ಹೊಸ ಸವಾಲಿಗೆ ಸಜ್ಜಾಗಬಹುದು. ಲುಕ್ನೋ ಸೂಪರ್ ಜೈಂಟ್ಸ್ ತಂಡವು 2027ರ ಐಪಿಎಲ್ ಸೀಸನ್‌ಗಾಗಿ ಮುಂಬೈ ಇಂಡಿಯನ್ಸ್ ಸ್ಟಾರ್ ಆಟಗಾರನನ್ನು ತನ್ನ ತೆಕ್ಕೆಗೆ ಸೇರಿಸಿಕೊಳ್ಳಲು ಆಸಕ್ತಿ ತೋರಿದೆ ಎಂದು ವರದಿಯಾಗಿದೆ.