Gold Price 27 November 2026: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಹೆಚ್ಚಿವೆ. ಚಿನ್ನದ ಬೆಲೆ ಗ್ರಾಮ್​ಗೆ 60 ರೂ ಏರಿದರೆ, ಬೆಳ್ಳಿ ಬೆಲೆ 5 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 11,540 ರೂನಿಂದ 11,600 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 12,655 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 170 ರೂ ಇದೆ.