Bhuvneshwar Kumar: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸ್ಟಾರ್ ಬೌಲರ್ ಭುವನೇಶ್ವರ್ ಅವರಿಗೆ ಭಾರತ ತಂಡದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಯಾವ ಪಂದ್ಯಾವಳಿಗೆ ಎನ್ನುವ ಪ್ರಶ್ನೆಗೆ ಬಹುತೇಕ ಮಂದಿಯ ತಲೆಯಲ್ಲಿ ಕಾಡುತ್ತಿರುತ್ತದೆ. ಈ ಪ್ರಶ್ನೆಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.