ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) 2026-27ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಯನ್ನ ಗುರುವಾರ ಬಿಡುಗಡೆ ಮಾಡಿದೆ.
Back to Top News
Top
October 9, 2026 at 3:55 AM
ಫೆಬ್ರವರಿ 27ರಿಂದ PUC, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ, ಇಲ್ಲಿದೆ ಸಂಪೂರ್ಣ ತಾತ್ಕಾಲಿಕ ವೇಳಾಪಟ್ಟಿ
Oneindia Kannada
Excerpt from Oneindia Kannada.